ಮುನಿರತ್ನ ತಲೆಗೆ ಮೊಟ್ಟೆ ಏಟು: ಕೊಲೆ ಸಂಚು ಎಂದ ಬಿಜೆಪಿ ಶಾಸಕ

ಮುನಿರತ್ನ ತಲೆಗೆ ಮೊಟ್ಟೆ ಏಟು: ಕೊಲೆ ಸಂಚು ಎಂದ ಬಿಜೆಪಿ ಶಾಸಕ

Published : Dec 25, 2024, 11:42 PM IST

ರಾಜರಾಜೇಶ್ವರಿ ನಗರ ಕ್ಷೇತ್ರ ಮತ್ತೊಮ್ಮೆ ರಣರಂಗವಾಗಿದೆ. ಹೌದು, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ.

ಬೆಂಗಳೂರು(ಡಿ.25):  ರಾಜರಾಜೇಶ್ವರಿ ನಗರ ಕ್ಷೇತ್ರ ಮತ್ತೊಮ್ಮೆ ರಣರಂಗವಾಗಿದೆ. ಹೌದು, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಘಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಮುನಿರತ್ನ ಅವರು, ಇದು ನನ್ನ ಕೊಲೆ ಮಾಡಲು ಸಂಚು ಹೂಡಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.  ಇನ್ನು ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿದ್ದರಿಂದ ಬಿಜೆಪಿ ನಾಯಕರು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದು ಸೇಡಿನ ರಾಜಕಾರಣ ಎಂದು ದೂರಿದ್ದಾರೆ.

Allu Arjun Vs Revanth Reddy: 50 ಪ್ರಶ್ನೆಗಳಲ್ಲಿ 20ಕ್ಕೆ ಉತ್ತರ,30ಕ್ಕೆ ತೆಪ್ಪಗಿದ್ದ ಪುಷ್ಪ!
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more