ಇದನ್ನೆ ರಾಜಕಾರಣ ಅನ್ನೋದು...  'ಅಭಿವೃದ್ಧಿಗಾಗಿ ಒಂದಾದ ಕಾಂಗ್ರೆಸ್-ಬಿಜೆಪಿ'

ಇದನ್ನೆ ರಾಜಕಾರಣ ಅನ್ನೋದು... 'ಅಭಿವೃದ್ಧಿಗಾಗಿ ಒಂದಾದ ಕಾಂಗ್ರೆಸ್-ಬಿಜೆಪಿ'

Published : Feb 10, 2021, 07:10 PM ISTUpdated : Feb 10, 2021, 07:23 PM IST

ಕಾಂಗ್ರೆಸ್-ಬಿಜೆಪಿ  ದೋಸ್ತಿ/ ಚಿಕ್ಕೋಡಿ ಗ್ರಾಪಂನಲ್ಲಿ ಒಂದಾದ ವಿಪಕ್ಷಗಳು/ ಗ್ರಾಮದ ಅಭಿವೃದ್ಧಿಗಾಗಿ ಒಂದಾಗಿದ್ದೇವೆ/ ರಾಜಕಾರಣ ಬಿಟ್ಟು ದೋಸ್ತಿ/  ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತರು ಒಟ್ಟಾದರು

ಚಿಕ್ಕೋಡಿ(ಫೆ.  10) ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರೋಧ ಪಕ್ಷಗಳು. ಆದರೆ ಇಲ್ಲಿ ಒಂದಾಗಿವೆ. ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಒಂದಾಗಿದ್ದಾರೆ. 

ಬೈ ಎಲೆಕ್ಷನ್ ಕಣದಿಂದ ಹಿಂದೆ ಸರಿದ ಜೆಡಿಎಸ್

ಗ್ರಾಮದ ಅಭಿವೃದ್ಧಿಗಾಗಿ ಒಂದಾಗಿದ್ದೇವೆ ಎಂದು ಹೇಳಿರುವ ನಾಯಕರು ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತೇವೆ ಎಂದು ಪಣ ತೊಟ್ಟಿದ್ದಾರೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?