Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Karnataka Politics: ದೊಡ್ಡವರಿಗೆ ನಾವೇನ್ ಕಮ್ಮಿ... ಬಿಜೆಪಿ-ಕಾಂಗ್ರೆಸ್‌ ನಾಯಕರ ನಡುವೆ ಹೊಡೆದಾಟ-ಬಡಿದಾಟ!

Published : Jan 31, 2022, 07:52 PM ISTUpdated : Jan 31, 2022, 07:53 PM IST

* ರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ದಾಳಿ
* ಇನ್ನೊಂದು ಕಡೆ ಕೈ ಕೈ ಮಿಲಾಯಿಸಿದ ಗ್ರಾಪಂ ನಾಯಕರು
* ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ
* ಕುರ್ಚಿಗಳನ್ನು ಎತ್ತಿ ಬಿಸಾಡಿದರು

ಮೈಸೂರು (ಜ. 31)  ಗ್ರಾಮಪಂಚಾಯಿತಿ (Gram Panchayat) ಸಭೆಯಲ್ಲಿ ಮಾರಾಮಾರಿ ನಡೆದಿದೆ. ಹಾಡ್ಯ (Mysuru) ಗ್ರಾಪಂ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದ್ದು ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

LR Shivaramegowda ಮಾಜಿ ಸಂಸದ ಜೆಡಿಎಸ್‌ನಿಂದ ಉಚ್ಚಾಟನೆ, ನಾಯಕನ ರಾಜಕೀಯ ಜೀವನಕ್ಕೆ ಮುಳುವಾಯ್ತು ಆಡಿಯೋ

ರಾಜ್ಯ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೆ ಗ್ರಾಮ ಪಂಚಾಯಿತಿ ನಾಯಕರು ಕೈಕೈ ಮಿಲಾಯಿಸಿದ್ದಾರೆ. ಕುರ್ಚಿಗಳನ್ನು ಬಿಸಾಡಿ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ.  ಮನೆ ಹಂಚಿಕೆ ವಿಚಾರದಲ್ಲಿ ಉಂಟಾದ  ಜಗಳದ ಪರಿಣಾಮ ಗ್ರಾಮ ಪಂಚಾಯಿತಿ ಅಖಾಡ ರಣಾಂಗಣವಾಗಿ ಬದಲಾಗಿತ್ತು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more