ವರುಣಾದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ: ಬೂತ್‌ ಬಳಿ ಸೋಮಣ್ಣ ತೆರಳುವುದಕ್ಕೆ ವಿರೋಧ

ವರುಣಾದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ: ಬೂತ್‌ ಬಳಿ ಸೋಮಣ್ಣ ತೆರಳುವುದಕ್ಕೆ ವಿರೋಧ

Published : May 10, 2023, 05:48 PM IST

ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಹೈಡ್ರಾಮಾ
ಬೂತ್‌ ವೀಕ್ಷಣೆಗೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ
ವೀಕ್ಷಣೆಗೆ ತೆರಳದಂತೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಅಡ್ಡಿ

ಮೈಸೂರು: ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ ನಡೆದಿದೆ. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಬೂತ್‌ ವೀಕ್ಷಣೆಗೆ ತೆರಳಿದ್ದರು. ಆದ್ರೆ ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಯನ್ನುಂಟು ಮಾಡಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಘೋಷಣೆಯನ್ನು ಕೂಗಿದ್ದಾರೆ. ಈ ಕ್ಷೇತ್ರದಲ್ಲಿ ಮತ ಪ್ರಚಾರ ಮಾಡುವಾಗಲೂ ಗಲಾಟೆ ನಡೆದಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಅಡ್ಡಿ ಪಡಿಸುತ್ತಿದ್ದಂತೆ, ವಿ. ಸೋಮಣ್ಣ ಪೊಲೀಸ್‌ ವರಿಷ್ಠಾಧಿಕಾರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಬಳಿಕ ಅಲ್ಲೇ ಇದ್ದ ಪ್ಯಾರಾ ಮಿಲಿಟರಿ ಫೋರ್ಸ್‌ ಜನರನ್ನು ಅಲ್ಲಿಂದ ಚದುರಿಸಿದರು. ನಂತರ ಸೋಮಣ್ಣ ಬೂತ್‌  ವೀಕ್ಷಣೆ ಮಾಡಿಕೊಂಡು ಬಂದರು.

ಇದನ್ನೂ ವೀಕ್ಷಿಸಿ: Karnataka election:ಮತ ಚಲಾಯಿಸಿದ ಹೆಚ್‌.ಡಿ. ದೇವೇಗೌಡ ದಂಪತಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more