Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

Published : Apr 06, 2024, 11:16 AM IST

ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.
 

ಲೋಕಸಭಾ ಚುನಾವಣೆಗೆ ಇಂದಿನಿಂದ ಕಾಂಗ್ರೆಸ್‌(Congress) ಪ್ರಚಾರವನ್ನು ಆರಂಭಿಸಲಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಕೋಲಾರಕ್ಕೆ ತೆರಳಿದ್ದು, ಕುರುಡುಮಲೆ( Kurudumale) ಗಣೇಶನಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮುಳಬಾಗಿಲಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್‌(Dk Shivakumar) ಸೇರಿ ಎಲ್ಲಾ ಸಚಿವರೂ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ಪ್ರಚಾರ(Campaign In Kolar) ನಡೆಸಲಿದ್ದಾರೆ. ಪ್ರಜಾಧ್ವನಿ 2.0 ಹೆಸರಿನಲ್ಲೇ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

ಇದನ್ನೂ ವೀಕ್ಷಿಸಿ:  DK Shivakumar: ಚುನಾವಣೆ ಬಳಿಕ ಡಿಕೆಶಿಗೆ ಡಿಸಿಎಂ, ಅಧ್ಯಕ್ಷ ಸ್ಥಾನ ಹೋಗುತ್ತಾ? ಡಿ.ಕೆ. ಶಿವಕುಮಾರ್‌ಗೆ ಸಿಗುತ್ತಾ ಸಿಎಂ ಸ್ಥಾನ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!