ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅಂತ ಬಿಜೆಪಿಯವರಿಗೆ ಗೊತ್ತಿಲ್ಲ ಅಂತ ಕಾಣ್ಸತ್ತೆ: ಕುಸುಮಾ

ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅಂತ ಬಿಜೆಪಿಯವರಿಗೆ ಗೊತ್ತಿಲ್ಲ ಅಂತ ಕಾಣ್ಸತ್ತೆ: ಕುಸುಮಾ

Published : Oct 28, 2020, 05:44 PM IST

RR ನಗರ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 28): RR ನಗರ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಜನರಿಂದ ಇಷ್ಟು ಅಭೂತಪೂರ್ವ ಪ್ರತಿಕ್ರಿಯೆ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಜನರ ಪ್ರತಿಕ್ರಿಯೆ ತುಂಬಾ ಖುಷಿ ಕೊಡುತ್ತಿದೆ. 2015 ರಲ್ಲಿ  ಆದ ಕಹಿ ಘಟನೆಯಿಂದ ಆದ ನೋವು. ಬೇಸರವನ್ನು ಜನರ ಪ್ರೋತ್ಸಾಹ ಕಡಿಮೆ ಮಾಡುತ್ತಿದೆ. ನಾನು ನನ್ನ ಪಾಡಿಗೆ ಪ್ರಚಾರ ಮಾಡುತ್ತಿದ್ದೇನೆ. ಬಿಜೆಪಿ ಕಾರ್ಯಕರ್ತರು ಗೂಂಡಾ ರೀತಿ ವರ್ತಿಸಿ ನನಗೆ ಅಡ್ಡಿಪಡಿಸುತ್ತಿದ್ದಾರೆ. ಇದು ಸರಿಯಲ್ಲ. ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅನ್ನೋದು ಅವರಿಗೆ ಗೊತ್ತಿಲ್ಲ. ದೇಶಕ್ಕಾಗಿ ಪ್ರಾಣಕೊಟ್ಟ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ. ನನ್ನ ಮನೋಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ' ಎಂದು ಹೇಳಿದ್ಧಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!