
ದುಃಖವನ್ನು ದೂರ ಮಾಡುವ ದೇವಿ, ಚಾಮುಂಡಿ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುಂಬ ಸಮೇತ ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು.