ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಸರ್ಕಾರ ಕೇಸ್ ದಾಖಲಿಸಿದೆ. ಅಲ್ಲದೇ ಕೊರೋನಾ ಮಧ್ಯೆ ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ ವಿವಿಧ ರೀತಿಯಲ್ಲಿ ಟ್ರಾಲ್ ಮಾಡಿತ್ತು. ಇದೀಗ ಬಿಜೆಪಿ ಶಾಸಕರು, ಸಚಿವರು, ನಾಯಕರುಗಳು ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇದರಿಂದ ಅವರ ಮೇಲೆ ಕ್ರಮ ಆಗಲೇಬೇಕೆಂದು ಕಾಂಗ್ರೆಸ್ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದೆ.
ಬೆಂಗಳೂರು, (ಜ.18): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಸರ್ಕಾರ ಕೇಸ್ ದಾಖಲಿಸಿದೆ. ಅಲ್ಲದೇ ಕೊರೋನಾ ಮಧ್ಯೆ ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ ವಿವಿಧ ರೀತಿಯಲ್ಲಿ ಟ್ರಾಲ್ ಮಾಡಿತ್ತು.
Mysuru Congress ಮೈಸೂರು ಜಿಲ್ಲಾ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್
ಇದೀಗ ಬಿಜೆಪಿ ಶಾಸಕರು, ಸಚಿವರು, ನಾಯಕರುಗಳು ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇದರಿಂದ ಅವರ ಮೇಲೆ ಕ್ರಮ ಆಗಲೇಬೇಕೆಂದು ಕಾಂಗ್ರೆಸ್ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದೆ.