ಅಂದು ಎಸ್ಎಂ ಕೃಷ್ಣ, ಈಗ ಡಿಕೆ ಶಿವಕುಮಾರ್, ಒಂದೇ ಮಾತಿನಲ್ಲಿ ಕನಸು ಬಿಚ್ಚಿಟ್ಟ ಡಿಕೆ

ಅಂದು ಎಸ್ಎಂ ಕೃಷ್ಣ, ಈಗ ಡಿಕೆ ಶಿವಕುಮಾರ್, ಒಂದೇ ಮಾತಿನಲ್ಲಿ ಕನಸು ಬಿಚ್ಚಿಟ್ಟ ಡಿಕೆ

Published : Jul 19, 2022, 10:45 PM IST

ಇದು ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಟವಲ್ ಹಾಕಿದ್ದರೆ, ಇತ್ತ ಡಿಕೆ ಶಿವಕುಮಾರ್ ಒಕ್ಕಲಿಗ ಮುಖ್ಯಮಂತ್ರಿಯಾಗಲು ಒಕ್ಕಲಿಗ ಸಮುದಾಯದ ಬೆಂಬಲ ಬೇಕು ಎಂದಿದ್ದಾರೆ. ಇದು ಸಿಎಂ ಕುರ್ಚಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವಿನ ಮತ್ತೊಂದು ಯುದ್ದಕ್ಕೆ ವೇದಿಕೆ ರೆಡಿ ಮಾಡಿದೆ.

ಎಸ್ಎಂ ಕೃಷ್ಣ ಅಂದು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಸಿಎಂ ಮಾಡುವ ಅವಕಾಶ ಮತ್ತೆ ಒಕ್ಕಲಿಗ ಸಮುದಾಯಕ್ಕೆ ಬಂದಿದೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಸಿಎಂ ಕನಸು ಬಿಚ್ಚಿಟ್ಟಿದ್ದಾರೆ. ಈ ಹೇಳಿಕೆ ಜೊತೆ ಹಲವು ಸಂದೇಶ ರವಾನಿಸಿದ್ದಾರೆ. ಹಾಗಂತ ಕಾಂಗ್ರೆಸ್‌ನಲ್ಲಿ ಜಾತಿ, ಸಮುದಾಯಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಉದಾಹರೆ ಇದೆ.  ವಿರೇಂದ್ರ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ಎದುರಿಸಿದಾಗ ಲಿಂಗಾಯಿತ ಮತಗಳು ಕಾಂಗ್ರೆಸ್‌ಗೆ ವರವಾಗಿತ್ತು. ಎಸ್ಎಂ ಕೃಷ್ಣಗೆ ಒಕ್ಕಲಿಗೆ ಮತಗಳು ವರವಾಗಿತ್ತು. ಇದೀಗ ಡಿಕೆ ಶಿವಕುಮಾರ್‌ಗೆ ಒಕ್ಕಲಿಗ ಮತಗಳು ಬೀಳುತ್ತಾ? ಇಲ್ಲಿದೆ ವಿವರ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more