Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Congress Campaign: ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್: ಪ್ರಜಾಧ್ವನಿ 2.O ಹೆಸರಿನಲ್ಲೇ ನಾಳೆ ಪ್ರಚಾರ

Published : Apr 05, 2024, 11:22 AM IST

ಕೋಲಾರದ ಕುರುಡುಮಲೆ ದೇವಸ್ಥಾನದಲ್ಲಿ ಪ್ರಚಾರಕ್ಕೆ ಚಾಲನೆ 
ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಿರುವ ಸಿಎಂ, ಡಿಸಿಎಂ
ನಾಳೆ ಕೋಲಾರದ ಮುಳಬಾಗಿಲು ಕ್ಷೇತ್ರದಲ್ಲಿ ರೋಡ್ ಶೋ
 

ಲೋಕಸಭಾ ಅಖಾಡದಲ್ಲಿ ಪ್ರಚಾರಕ್ಕೆ ಕಾಂಗ್ರೆಸ್ ಕಿಕ್‌ಸ್ಟಾರ್ಟ್ ನೀಡಿದ್ದು, ನಾಳೆ ಚುನಾವಣಾ ಪ್ರಚಾರಕ್ಕೆ(Election Campaign) ಅಧಿಕೃತವಾಗಿ ರಣಕಹಳೆ ಮೊಳಗಿಸಲಿದೆ. ಕೋಲಾರದ(Kolar) ಕುಡುರುಮಲೆ ದೇವಸ್ಥಾನದಿಂದ ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ರಿಂದ(DK Shivakumar) ಪ್ರಚಾರಕ್ಕೆ ಚಾಲನೆ ದೊರೆಯಲಿದೆ. ಪ್ರಜಾಧ್ವನಿ 2.O ಹೆಸರಿನಲ್ಲೇ ಚುನಾವಣಾ ಪ್ರಚಾರವನ್ನು ಈ ಬಾರಿ ಕಾಂಗ್ರೆಸ್ ನಡೆಸಲಿದೆ. ಬೆಂಗಳೂರಿನಿಂದ ಒಟ್ಟಿಗೆ ತೆರಳಿರುವ ಸಿಎಂ, ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್(Congress) ನಾಯಕರು. ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರಚಾರ ನಡೆಯಲಿದೆ. ಲೋಕಸಭಾ ಕ್ಷೇತ್ರದಲ್ಲಿ ಒಗ್ಗಟ್ಟಿನ ಪ್ರಚಾರ ಮಾಡಲಿರುವ ಸಿಎಂ, ಡಿಸಿಎಂ. ಅವಶ್ಯಕತೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಪ್ರತ್ಯೇಕ ಪ್ರಚಾರ ಮಾಡಲಿದ್ದಾರೆ. ಒಂದು ದಿನಕ್ಕೆ ಎರಡು ಲೋಕಸಭಾ ಕ್ಷೇತ್ರಗಳಲ್ಲಿ‌ ಪ್ರಚಾರ(Congress Campaign) ಮಾಡಲು ಪ್ಲ್ಯಾನ್‌ ಮಾಡಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ. ಕೇಂದ್ರ ಸರ್ಕಾರ ವೈಫಲ್ಯ, ತೆರಿಗೆ ಅನ್ಯಾಯ, ಅನುದಾನ ತಾರತಮ್ಯ ಪ್ರಮುಖ ವಿಷಯವಾಗಿವೆ.

ಇದನ್ನೂ ವೀಕ್ಷಿಸಿ:  India TV-CNX , Times Now Survey: ಕಾಂಗ್ರೆಸ್ v/s ಬಿಜೆಪಿ-ಜೆಡಿಎಸ್ ಮೈತ್ರಿ..ಯಾರಿಗೆ ಎಷ್ಟು ಸ್ಥಾನ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more