ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

ಗ್ಲಾಸ್ ಪುಡಿ ಪುಡಿ, ಸಭಾಪತಿ ಪೀಠ ಧ್ವಂಸಕ್ಕೆ ಯತ್ನ; ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಹೊಡೆದಾಟ!

Published : Dec 15, 2020, 11:27 PM IST

ರಾಜಕೀಯ ಮೇಲಾಟ, ವಾಕ್ಸಮರ ಎಲ್ಲವೂ ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಾಮಾನ್ಯವಾಗಿದೆ. ಆದರೆ ಪರಿಷತ್ ಕಲಾಪದಲ್ಲಿ ಕಿತ್ತಾಟ, ಹೊಡೆದಾಟ, ಬಡಿದಾಟಗಳು ಹೊಸತು. ಇದೀಗ ಈ ನಾಚಿಕೆಗೇಡಿನ ಘಟನೆಯೂ ನಡೆದುಹೋಗಿದೆ. ಕರ್ನಾಟಕದ ಮಾನ ದೇಶದಲ್ಲಿ ಹರಜಾಗಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಡೆದಾಟ ಹೇಗಿತ್ತು? ಇದಕ್ಕೆ ಕಾರಣವೇನು? ಇಲ್ಲಿದೆ ವಿವರ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!