ವಿಧಾನಸಭೆ ಮಾದರಿ ಕೆಲಸ ಮಾಡಿಲ್ಲ-ಬಿ.ಕೆ. ಹರಿಪ್ರಸಾದ್‌..ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ ಆತ್ಮಾವಲೋಕನ..!

ವಿಧಾನಸಭೆ ಮಾದರಿ ಕೆಲಸ ಮಾಡಿಲ್ಲ-ಬಿ.ಕೆ. ಹರಿಪ್ರಸಾದ್‌..ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ ಆತ್ಮಾವಲೋಕನ..!

Published : Jul 12, 2024, 11:13 AM ISTUpdated : Jul 12, 2024, 11:14 AM IST

ವಿಜಯಪುರದಲ್ಲಿ ಹೊಂದಾಣಿಕೆ ಪಾಲಿಟಿಕ್ಸ್ ಎಂದ ಮಾಜಿ ಶಾಸಕ
ಸಮಿತಿ ಮುಂದೆ ಹಾಜರಾದ ಬಳಿಕ ಮನೋಹರ್ ಐನಾಪುರ ಹೇಳಿಕೆ
ಬಿಜೆಪಿ ಜೊತೆ ಕಾಂಗ್ರೆಸ್ ಶಾಸಕರ ಹೊಂದಾಣಿಕೆ ಎಂದ ಮಾಜಿ ಶಾಸಕ

ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ಗೆ(Congress) ತೀವ್ರ ಮುಖಭಂಗವಾಗಿದ್ದು, ಟಾರ್ಗೆಟ್ 20 ತಲುಪುವಲ್ಲಿ ರಾಜ್ಯ ಕಾಂಗ್ರೆಸ್ ವಿಫಲವಾಗಿದೆ. ಹಾಗಾಗಿ ಸೋಲಿಗೆ ಕಾರಣ ಸಂಗ್ರಹಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ. ಸೋಲಿಗೆ ಸತ್ಯ ಶೋಧನಾ ಸಮಿತಿಯಿಂದ(Fact finding committee) ಆತ್ಮಾವಲೋಕನ ಮಾಡಲು ಮುಂದಾಗಿದ್ದು, ಮಧುಸೂದನ್ ಮಿಸ್ತ್ರಿ, ಗೌರವ್ ಗೊಗೋಯ್, ಹಿಬಿ ಹಿಡನ್ ನೇತೃತ್ವದಲ್ಲಿ ಹೈಕಮಾಂಡ್ ನಾಯಕರ  ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ. ರಾಜ್ಯ ನಾಯಕರಿಂದ ವರದಿ ಸಂಗ್ರಹಿಸ್ತಿರೋ ಹೈಕಮಾಂಡ್ ಸಮಿತಿ, ಕಳಪೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ಆರಂಭಿಸಿದೆ. ಒಬ್ಬೊಬ್ಬರಾಗೇ ಸಮಿತಿ ಮುಂದೆ ಹಾಜರಾಗುತ್ತಿರುವ ನಾಯಕರು. ಕಳಪೆ ರಿಸಲ್ಟ್ ಬಗ್ಗೆ ಪ್ರತ್ಯೇಕ ವರದಿ ನೀಡಿದ ಬಿ.ಕೆ ಹರಿಪ್ರಸಾದ್(B.K. Hariprasad). ಸತ್ಯ ಶೋಧನಾ ಸಮಿತಿ ಮುಂದೆ ಹಿರಿಯರ ಕಡೆಗಣನೆ ಪ್ರಸ್ತಾಪಿಸಲಾಗಿದೆ. ವರದಿಯಲ್ಲಿ ಸಿಎಂ, ಡಿಸಿಎಂ ನಾಯಕತ್ವದ ಬಗ್ಗೆಯೇ ಉಲ್ಲೇಖ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ, ಡಿಸಿಎಂ ಸಂತಾಪ: ಇವರ ನಿಧನ ಕಲಾ ಲೋಕಕ್ಕೆ ತುಂಬಲಾರದ ನಷ್ಟ-ಡಿಸಿಎಂ

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more