ಕಾಂಗ್ರೆಸ್ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ: ಬಸವರಾಜ ಬೊಮ್ಮಾಯಿ‌

ಕಾಂಗ್ರೆಸ್ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ: ಬಸವರಾಜ ಬೊಮ್ಮಾಯಿ‌

Published : May 24, 2023, 03:46 PM IST

ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಬೆಂಗಳೂರು (ಮೇ 24): ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ನಿನ್ನೆ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ ಮಾಡುವ ಅವಕಾಶ ಕೊಡಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ನಮ್ಮ‌ ಪೊಲೀಸರು ಕೇಸರಿಕರಣ ಯಾವತ್ತೂ ಮಾಡಿಲ್ಲ ಎಂದರು. ಕಾಂಗ್ರೆಸ್ ನವರು ಅವರ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದ ಕಾಂಗ್ರೆಸ್ ಮುಂದಾಗಿದೆ ಎಂದರು.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more