ಕಾಂಗ್ರೆಸ್ ಉಚಿತ ಗ್ಯಾರೆಂಟಿ ತಲೆನೋವು, ಗೃಹ ಲಕ್ಷ್ಮೀ ಯೋಜನೆ ಅತ್ತೆಗಾ? ಸೊಸೆಗಾ?

ಕಾಂಗ್ರೆಸ್ ಉಚಿತ ಗ್ಯಾರೆಂಟಿ ತಲೆನೋವು, ಗೃಹ ಲಕ್ಷ್ಮೀ ಯೋಜನೆ ಅತ್ತೆಗಾ? ಸೊಸೆಗಾ?

Published : May 31, 2023, 11:14 PM IST

ಗ್ಯಾರೆಂಟಿ ಜಾರಿಗೆ 33 ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ,ಚುನಾವಣೆ ಸ್ಪಿರಿಟ್‌ನಲ್ಲಿ ಹೇಳಿದ್ದಾರೆ, ಎಲ್ಲರಿಗೂ ಗ್ಯಾರೆಂಟಿ ಇಲ್ಲ ಎಂದ ಶಾಸಕ,ಸವದಿ, ಶೆಟ್ಟರ್ ಸಮಾಧಾನ ಪಡಿಸಿದ ಡಿಕೆ ಶಿವಕುಮಾರ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ 5 ಗ್ಯಾರೆಂಟಿ ಯೋಜನೆ ಜಾರಿ ಮಾಡಲು ಇಂದು ಎಲ್ಲಾ 33 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಎರಡೂವರೆ ಗಂಟೆ ಕಾಲ ಸಭೆ ನಡೆಸಿದ್ದಾರೆ. ಶುಕ್ರವಾರ ಕ್ಯಾಬಿನೆಟ್ ಸಭೆ ಬಳಿಕ 3 ಗ್ಯಾರೆಂಟಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ. ಆದರೆ ಕೆಲ ಕಂಡೀಷನ್ ಕೂಡ ಅನ್ವಯವಾಗಲಿದೆ.ಇದರ ನಡುವೆ ಕಾಂಗ್ರೆಸ್ ಉಚಿತ ಗ್ಯಾರೆಂಟಿ ಯೋಜನೆ ಇದೀಗ ಕುಟುಂಬವನ್ನು ಒಡೆಯುತ್ತದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಅತ್ತೆಗಾ ಅಥವಾ ಸೊಸೆಗಾ? ಇಬ್ಬರಿಗೂ ನೀಡಬೇಕು. ಇಲ್ಲದಿದ್ದರೆ ಕುಟುಂಬದಲ್ಲಿ ಕಲಹ ಶುರುವಾಗಲಿದೆ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more