May 18, 2023, 1:44 PM IST
ಬೆಂಗಳೂರು(ಮೇ.18): ಐದು ದಿನಗಳ ಬಳಿಕ ಸಿಎಂ ಆಯ್ಕೆ ಕಸರತ್ತಿಗೆ ತೆರೆ ಎಳೆಯಲಾಗಿದೆ. ಗದ್ದುಗೆ ಗುದ್ದಾಟದಲ್ಲಿ ಕೊನೆಗೂ ಸಿದ್ದರಾಮಯ್ಯ ಗೆದ್ದಿದ್ದಾರೆ. ಮ್ಯಾರಥಾನ್ ಮೀಟಿಂಗ್ ಬಳಿಕ ಕಗ್ಗಂಟು ಇತ್ಯರ್ಥವಾಗಿದೆ. ಮಧ್ಯರಾತ್ರಿ ಡಿ.ಕೆ.ಶಿವಕುಮಾರ್ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಈ ಮೂಲಕ ಕೆಪಿಸಿಸಿ ಸಾರಥಿ ಡಿ.ಕೆ. ಶಿವಕುಮಾರ್ ಸಿಎಂ ಪಟ್ಟವನ್ನ ತ್ಯಾಗ ಮಾಡಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆಯನ್ನ ಡಿಕೆಶಿ ಒಪ್ಪಿಕೊಂಡಿದ್ದಾರೆ. ಇದಲ್ಲೆದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.