2025ಕ್ಕೆ ಕಾಂಗ್ರೆಸ್ ಜೆಡಿಎಸ್‌ನಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ? ಕೇಸರಿ ಸೈನ್ಯಕ್ಕೆ ಸಂಕ್ರಾಂತಿ ಸರ್ಜರಿ, ಏನದು ಸೀಕ್ರೆಟ್?

2025ಕ್ಕೆ ಕಾಂಗ್ರೆಸ್ ಜೆಡಿಎಸ್‌ನಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ? ಕೇಸರಿ ಸೈನ್ಯಕ್ಕೆ ಸಂಕ್ರಾಂತಿ ಸರ್ಜರಿ, ಏನದು ಸೀಕ್ರೆಟ್?

Published : Dec 30, 2024, 03:43 PM IST

ಪಕ್ಷದ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮೂಲಕ ಹೊಸ ವರ್ಷವನ್ನು ಆರಂಭಿಸಬೇಕು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀರ್ಮಾನ ಮಾಡಿಕೊಂಡಂತಿವೆ. ಜೆಡಿಎಸ್ ಪಕ್ಷದಲ್ಲಿ ಇದು ಸುಲಭವಾಗಿ ಬದಲಾಗಬಹುದು. ಆದ್ರೆ ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಅಷ್ಟು ಸುಲಭವಿಲ್ಲ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್. ಈ ಮೂರು ಪಕ್ಷಗಳು ಹೊಸ ವರ್ಷಕ್ಕೆ ಹೊಸ ಹುರುಪಿನೊಂದಿಗೆ ಹೆಜ್ಜೆಯನ್ನಿಡುವ ಪ್ರಯತ್ನ ಮತ್ತು ಪ್ಲಾನ್‌ನಲ್ಲಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆಗಳಿವೆ. 

ಹಾಗೆನೇ ಒಳ ಬೇಗುದಿಯಿಂದ ಬೇಸತ್ತು ಹೋಗಿರುವ ರಾಜ್ಯ ಬಿಜೆಪಿ, ಅದೆಲ್ಲದಕ್ಕು ಮುಕ್ತಾಯ ಹಾಡಿ ಹೊಸ ವರ್ಷಕ್ಕೆ ಹೊಸ ಚಿಗುರು ಅನ್ನೋ ಹಾಗೆ ಹೊಸ ಭರವಸೆಗಳೊಂದಿಗೆ ಹೆಜ್ಜೆಗಳನ್ನಿಡುವ ಪ್ರಯತ್ನದಲ್ಲಿದೆ. ಬರಲಿರುವ ಹೊಸ ವರ್ಷಕ್ಕೆ ಮೂರು ಪಕ್ಷಗಳ ಹೊಸ ಲೆಕ್ಕಚಾರಗಳೇನು ಅನ್ನೋದರ ಕುರಿತು ಒಂದಿಷ್ಟು ಇಲ್ಲಿ ನೋಡೋಣ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more