ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

Published : Oct 28, 2019, 06:31 PM ISTUpdated : Oct 28, 2019, 06:32 PM IST

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ  ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.28]: ಜಾಮೀನಿನ​ ಮೇಲೆ ತಿಹಾರ್​ ಜೈಲಿನಿಂದ ಬಿಡುಗಡೆಯಾಗಿ ಬಂದ ಡಿ.ಕೆ ಶಿವಕುಮಾರ್​​ ಮೆರವಣಿಗೆ ವೇಳೆ ​ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್​​ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದ ಸಿದ್ದು: ಏನದು..?

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!