Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Published : Oct 23, 2019, 10:10 PM IST

ತಿಹಾರ್ ಜೈಲಿನಿಂದ ಹೊರಬಂದ ಡಿಕೆ ಶಿವಕುಮಾರ್ ಅವರ ಮೊದಲ ಪ್ರತಿಕ್ರಿಯೆಯನ್ನು ಅವರ ಬಾಯಿಂದಲೇ ಕೇಳಿ.

ನವದೆಹಲಿ, [ಅ.23]: ಅಕ್ರಮ ಹಣ ವರ್ಗಾವಣೆ ಅರೋಪದಲ್ಲಿ ಸುಮಾರು 48 ದಿನ ಬಳಿಕ ತಿಹಾರ್​ ಜೈಲ್ ನಿಂದ ಡಿ.ಕೆ.ಶಿವಕುಮಾರ್​ ಹೊರಬಂದಿದ್ದಾರೆ.

 ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಆದೇಶ ಪರಿಶೀಲನೆ ನಡೆಸಿದ ತಿಹಾರ್​ ಜೈಲು ಅಧಿಕಾರಿಗಳು ಬಿಡುಗಡೆ ಪ್ರಕ್ರಿಯೆ ನಡೆಸಿ ಬುಧವಾರ ರಾತ್ರಿ 9.30ಕ್ಕೆ ಅವರನ್ನು ಬಿಡುಗಡೆ ಮಾಡಿದರು.

ಸಹೋದರ ಸಂಸದ ಡಿ.ಕೆ.ಸುರೇಶ್​ ಜೈಲಿನ ಬಾಗಿಲಲ್ಲೇ ನಿಂತು ಅಣ್ಣನನ್ನು ಹೊರಗಡೆಗೆ ಬರಮಾಡಿಕೊಂಡರು. ಇವರ ಜೊತೆ ಕಾಂಗ್ರೆಸ್​ ನಾಯಕರು ಇದ್ದರು. ಇದೇ ವೇಳೆ ಡಿಕೆಶಿ ಏನೆಲ್ಲಾ ಮಾತನಾಡಿದರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!