ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

Published : Aug 21, 2022, 04:45 PM IST

ಸಿದ್ದರಾಮಯ್ಯ ಕಾರಿನ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಎಂದಾದ್ರೆ ಯಾಕೆ ಆತನನ್ನ ಜೈಲಿನಿಂದ ಬಿಡಿಸಿದ್ರಿ? ಕಾಂಗ್ರೆಸ್‌ ಕಾರ್ಯಕರ್ತನನ್ನು ಬಿಡಿಸಲು ಯಾಕೆ ಅಷ್ಟೊಂದು ಆಸಕ್ತಿ? ಎಂದು ಮಹಾದೇವಪ್ಪ ಅವರು  ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ
 

ಬೆಂಗಳೂರು, (ಆಗಸ್ಟ್.21): ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಸಂಪತ್‌ ಯಾವ ಪಾರ್ಟಿ ಎನ್ನುವ ಬಗ್ಗೆ ಚರ್ಚೆಯಾಗುತ್ತಿದೆ. ಸಂಪತ್ ಮೊದಲಿಗೆ ಕಾಂಗ್ರೆಸ್ ಇದ್ದು, ಇದೀಗ ಬಿಜೆಪಿಯಲ್ಲಿದ್ದಾನೆ. ಈ ಬಗ್ಗೆ ಸಾಕಷ್ಟು ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಆದ್ರೆ, ಬಿಜೆಪಿಯುವರು ಆತ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳುತ್ತಿದ್ದಾರೆ.

ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

ಇನ್ನು ಇದಕ್ಕೆ ಮಾಜಿ ಸಚಿವ ಎಚ್‌ಸಿ ಮಹಾದೇವಪ್ಪ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಕಾರಿನ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಎಂದಾದ್ರೆ ಯಾಕೆ ಆತನನ್ನ ಜೈಲಿನಿಂದ ಬಿಡಿಸಿದ್ರಿ? ಕಾಂಗ್ರೆಸ್‌ ಕಾರ್ಯಕರ್ತನನ್ನು ಬಿಡಿಸಲು ಯಾಕೆ ಅಷ್ಟೊಂದು ಆಸಕ್ತಿ? ಎಂದು  ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more