ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್': ಅಧಿಕೃತ ಆದೇಶವೊಂದೇ ಬಾಕಿ

ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್': ಅಧಿಕೃತ ಆದೇಶವೊಂದೇ ಬಾಕಿ

Published : Feb 12, 2021, 04:27 PM IST

ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.
 

ನವದೆಹಲಿ, (ಫೆ.12): ಕಳೆದ ಲೋಕಸಭಾ ಲೋಕಸಭಾ ಚುನಾವಣೆ ಕಲಬುರಗಿ ಕ್ಷೇತ್ರದಿಂದಲ್ಲಿ ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.

ಕಾಂಗ್ರೆಸ್‌ ಕಟ್ಟಾಳು ಖರ್ಗೆಗೆ ಈ ಬಾರಿ ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬರುತ್ತಾ?

ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!