ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌'

ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌'

Published : Apr 18, 2022, 05:06 PM IST

ಗುತ್ತಿಗೆದಾರರು 40% ಕಮಿಷತ್ ಆರೋಪ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಾಳಗಂಡಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ  ಅವರು  ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.  ಇನ್ನು ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಬಾಗಲಕೋಟೆ, (ಏ.18):  ಕೇವಲ ಗುತ್ತಿಗೆದಾರರಿಂದ ಮಾತ್ರವಲ್ಲ, ಮಠಾಧೀಶರಿಂದಲೂ ಪರ್ಸೆಂಟೇಜ್ ಕೇಳುತ್ತಿದೆ ಎಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಕೇಳಿಬಂದಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

ಹೌದು...ಗುತ್ತಿಗೆದಾರರು 40% ಕಮಿಷತ್ ಆರೋಪ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಾಳಗಂಡಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ  ಅವರು  ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.  ಇನ್ನು ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more