23 ನಾಯಕರ ಪತ್ರ, ರಾಹುಲ್ ಗಾಂಧಿ ಅಸಮಾಧಾನ!

23 ನಾಯಕರ ಪತ್ರ, ರಾಹುಲ್ ಗಾಂಧಿ ಅಸಮಾಧಾನ!

Published : Aug 24, 2020, 03:37 PM IST

23 ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದ ಬೆನ್ನಲ್ಲೇ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟಲು ಸಿದ್ಧತೆ ನಡೆಯುತ್ತಿದೆ. ಹಿರಿಯ ನಾಯಕರೂ ಇದಕ್ಕಾಗಿ ಪಟ್ಟು ಹಿಡಿದಿದದ್ದು, ರಾಹುಲ್ ಮನವೊಲಿಸುವ ಯತ್ನ ನಡೆಯುತ್ತಿದೆ. 

ನವದೆಹಲಿ(ಆ.24): 23 ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದ ಬೆನ್ನಲ್ಲೇ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟಲು ಸಿದ್ಧತೆ ನಡೆಯುತ್ತಿದೆ. ಹಿರಿಯ ನಾಯಕರೂ ಇದಕ್ಕಾಗಿ ಪಟ್ಟು ಹಿಡಿದಿದದ್ದು, ರಾಹುಲ್ ಮನವೊಲಿಸುವ ಯತ್ನ ನಡೆಯುತ್ತಿದೆ. 

ಮತ್ತೊಂದೆಡೆ ಸಭೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡುತ್ತಿದ್ದು, ಈ ವೇಳೆ ಪತ್ರ ಬರೆದಿರುವ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಮಯದಲ್ಲಿ ಪತ್ರ ಬರೆಯಬಾರದಿತ್ತು ಎಂದು ಕಿಡಿ ಕಾರಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ಇಲ್ಲಿದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!