ಸಿಎಂ ಗಾದಿ, ಕೊನೆಗೂ ಮೌನ ಮುರಿದ ಸಿದ್ದರಾಮಯ್ಯ

ಸಿಎಂ ಗಾದಿ, ಕೊನೆಗೂ ಮೌನ ಮುರಿದ ಸಿದ್ದರಾಮಯ್ಯ

Published : Jul 01, 2021, 07:41 PM IST

* ಕಾಂಗ್ರೆಸ್ ನಲ್ಲಿ ಸಿಎಂ ಗಾದಿ ಗುದ್ದಾಟ
* ಮೌನ ಮುರಿದು ಮಾತನಾಡಿದ ಸಿದ್ದರಾಮಯ್ಯ
* ಈಗ ಸಿಎಂ ವಿಚಾರ ಚರ್ಚೆ  ಯಾಕೆ
* ಮನೆಗೆ ಸೊಸೆ ಬಂದ ಮೇಲೆ ಆಕೆ ಮನೆ ಮಗಳೆ

ಮೈಸೂರು   (ಜು. 01) ಕಾಂಗ್ರೆಸ್‌ ನಲ್ಲಿ ಸಿಎಂ ಗಾದಿ  ಗುದ್ದಾಟ ಮುಗಿಯುವ ಯಾವ ಲಕ್ಷಣ ಕಾಣುತ್ತಿಲ್ಲ. ಬೆಂಬಲಿಗರ ಸಿಎಂ ಮಾತಿಗೆ ಸಿದ್ದರಾಮಯ್ಯ ಮೌನ ಮುರಿದು ಮಾತನಾಡಿದ್ದಾರೆ.

ತವರಿನಲ್ಲಿ ಮೊಳಗದ ಸಿಎಂ ಸಿದ್ದರಾಮಯ್ಯ ಘೋಷಣೆ

ಹೊರಗಿನಿಂದ ಬಂದವರು ಎಂಬ ಪ್ರಶ್ನೆ ಇಲ್ಲ. ನಾನು ಐದು ವರ್ಷ ಸಿಎಂ ಆಗಿದ್ದೆ. ಹಿರಿಯ ನಾಯಕರು ಹೈಕಮಾಂಡ್ ಫಲಿತಾಂಶದ ನಂತರ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!