ಇದು ಟಿಂಕರಿಂಗ್ ಬಜೆಟ್ ಎಂದು ಹೆಸರಿಟ್ಟ ಸಿದ್ದರಾಮಯ್ಯ

ಇದು ಟಿಂಕರಿಂಗ್ ಬಜೆಟ್ ಎಂದು ಹೆಸರಿಟ್ಟ ಸಿದ್ದರಾಮಯ್ಯ

Published : Feb 01, 2020, 05:55 PM IST

ಕೇಂದ್ರ ಸರ್ಕಾರದ 2ನೇ ಅವಧಿಯ ಮೊದಲ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಮಂಡಿಸಿದರು.. ಇದಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೊಸ ಹೆಸರಿಟ್ಟಿದ್ದಾರೆ.
 

ಬೆಂಗಳೂರು, (ಫೆ.01): ಕೇಂದ್ರ ಸರ್ಕಾರದ 2ನೇ ಅವಧಿಯ ಮೊದಲ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಮಂಡಿಸಿದರು.

ಅಂಗನವಾಡಿ ಮೇಡಂಗೆ ಫೋನ್ ಕೊಟ್ರೆ ಎಲ್ಲ ಆಗುತ್ತಾ: ಬಜೆಟ್ ಬಗ್ಗೆ ರೇವಣ್ಣ ವ್ಯಂಗ್ಯ

ಇದಕ್ಕೆ ರೇವಣ್ಣವರು ವ್ಯಂಗ್ಯವಾಡಿದ್ರೆ, ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇದು ಟಿಂಕರಿಂಗ್ ಬಜೆಟ್ ಎಂದು ಹೆಸರಿಟ್ಟಿದ್ದಾರೆ. ಹಾಗಾದ್ರೆ ಸಿದ್ದು ಇನ್ನೂ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!