ಪಾರ್ಲಿಮೆಂಟ್‌ನಲ್ಲಿ ಇದ್ದಿದ್ರೆ ಮೋದಿ ಮುಖಕ್ಕೆ ಕೇಳ್ತಿದ್ರಂತೆ ಉಗ್ರಪ್ಪ

May 12, 2020, 4:45 PM IST

ಬೆಂಗಳೂರು, (ಮೇ.12): ಮೂರನೇ ಹಂತದ ಲಾಕ್‌ಡೌನ್ ಇದೇ ಮೇ.17ಕ್ಕೆ ಅಂತ್ಯವಾಗಲಿದೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಳವಾರ) ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಹಾಗಾದ್ರೆ ಮೋದಿ ಏನು ಮಾತನಾಡಲಿದ್ದಾರೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಇನ್ನು ಮೋದಿ ಭಾಷಣಕ್ಕೆ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯಿಸಿದ್ದು ಹೀಗೆ..