ಒಂದು ವಾರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸದೇ ಇದ್ದರೆ ಧರಣಿ ಮಾಡುತ್ತೇನೆ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ
ನಾನು ಬಳ್ಳಾರಿಗೆ ಬರುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. ಸೋಮಶೇಖರ್ ರೆಡ್ಡಿ ಎಲ್ಲಿಂದ ಬಂದವರು ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು(ಜ. 06) ಒಂದು ವಾರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸದೇ ಇದ್ದರೆ ಧರಣಿ ಮಾಡುತ್ತೇನೆ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ನಾನು ಬಳ್ಳಾರಿಗೆ ಬರುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. ಸೋಮಶೇಖರ್ ರೆಡ್ಡಿ ಎಲ್ಲಿಂದ ಬಂದವರು ಎಂದು ಪ್ರಶ್ನೆ ಮಾಡಿದ್ದಾರೆ.