ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದು ಆಪ್ತ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದು ಆಪ್ತ ಮಾಸ್ಟರ್ ಪ್ಲಾನ್

Published : Dec 19, 2020, 07:08 PM ISTUpdated : Dec 19, 2020, 07:25 PM IST

ಶಿಷ್ಯ ಜಮೀರ್ ಅಹ್ಮದ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟು, ಕುಮಾರಸ್ವಾಮಿಯನ್ನು ಹಣಿಯಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ ಎನ್ನಲಾಗುತ್ತಿದೆ.  ಹಾಗಾದ್ರೆ, ಜಮೀರ್ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಸಿದ್ದು ಪ್ಲಾನ್ ಏನು..?
 
ಬೆಂಗಳೂರು, (ಡಿ.19): ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿಯಿಂದಲೇ ಮತ್ತೆ ಸ್ಪರ್ಧಿಸಬೇಕು ಎನ್ನುವುದು ಬಹುತೇಕರ ಬಯಕೆ. ಆದರೆ ಅವರು ಮುಂದಿನ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮಾಡ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸಿದ್ದರಾಮಯ್ಯನ ಸೋಲಿಸಬೇಕೆಂದು ಒಳ ಒಪ್ಪಂದವಾಗಿತ್ತು: ಜೆಡಿಎಸ್ ಶಾಸಕ ಬಾಂಬ್

ಶಿಷ್ಯ ಜಮೀರ್ ಅಹ್ಮದ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟು, ಕುಮಾರಸ್ವಾಮಿಯನ್ನು ಹಣಿಯಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ ಎನ್ನಲಾಗುತ್ತಿದೆ.  ಹಾಗಾದ್ರೆ, ಜಮೀರ್ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಸಿದ್ದು ಪ್ಲಾನ್ ಏನು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!