Anti Conversion Bill: ಮತಾಂತರ ನಿಷೇಧ ಕಾಯ್ದೆ ಮಂಡನೆ, ಸದನದಲ್ಲಿ ಕೋಲಾಹಲ

Dec 21, 2021, 6:19 PM IST

ಬೆಳಗಾವಿ, (ಡಿ.21): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಯ್ದೆ ಮಂಡಿಸಿದರು.

Anti Conversion Bill: ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ

ಈ ವೇಳೆ ವಿಪಕ್ಷ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಕದ್ದುಮುಚ್ಚಿ ಯಾಕೆ ಮಂಡನೆ ಮಾಡುತ್ತಿದ್ದೀರಿ ಎಂದು ಡಿಕೆ ಶಿವಕುಮಾರ್ ಗುಡುಗಿದ್ರೆ, ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.