Hijab Row: ಕೊನೆಗೂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ  ಕೈ ನಾಯಕರು 

Hijab Row: ಕೊನೆಗೂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ  ಕೈ ನಾಯಕರು 

Published : Mar 28, 2022, 08:45 PM ISTUpdated : Mar 28, 2022, 08:47 PM IST

* ಹಿಂದು ಸ್ವಾಮೀಜಿಗಳ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ
*ಸಿದ್ದು ಬೆಂಬಲಕ್ಕೆ ನಿಂತ ಕೈ ನಾಯಕರು
* ಸುದ್ದಿಗೋಷ್ಠಿ ನಡೆಸಿದ ಶಾಸಕರು
* ಬಿಜೆಪಿ  ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ವಾಗ್ದಾಳಿ

ಬೆಂಗಳೂರು( ಮಾ. 28)  ಹಿಜಾಬ್ (Hijab) ವಿಚಾರದಲ್ಲಿ ಮಾತನಾಡಿದ್ದ ಹಿಂದು (Hindu) ಸ್ವಾಮೀಜಿಗಳ  ಧಿರಿಸಿನ ಬಗ್ಗೆಯೂ ಸಿದ್ದರಾಮಯ್ಯ (Siddaramaiah) ಮಾತನಾಡಿದ್ದರು.  ಸಿದ್ದು ಬೆಂಬಲಕ್ಕೆ ಯಾವ ಕಾಂಗ್ರೆಸ್ (Cogress) ನಾಯಕರು  ನಿಂತಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

ತಲೆಕೆಡಿಸಿಕೊಳ್ಳವ, ರಾಜಕೀಯಕ್ಕೆ ಬಳಸುವ ಅವಶ್ಯಕತೆ ನಮಗಿಲ್ಲ, IT ನೋಟಿಸ್‌ಗೆ ಹೆಚ್‌ಡಿಕೆ ತಿರುಗೇಟು!

 ಈ ನಡುವೆ ಸಿದ್ದರಾಮಯ್ಯ  ಬೆಂಬಲಕ್ಕೆ ಈಗ  ಕಾಂಗ್ರೆಸ್  ನಾಯಕರು ನಿಂತಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ನಾಯಕರು ಸಿದ್ದರಾಮಯ್ಯರನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more