Karnataka Politics: 'ಕಾಂಗ್ರೆಸ್ ನಾಯಕರ ಕುತಂತ್ರಕ್ಕೆ ದೇವೇಗೌಡ್ರು ಬಲಿ'

Karnataka Politics: 'ಕಾಂಗ್ರೆಸ್ ನಾಯಕರ ಕುತಂತ್ರಕ್ಕೆ ದೇವೇಗೌಡ್ರು ಬಲಿ'

Published : Nov 23, 2021, 05:39 PM IST

 ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ (HD Devegowda) ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಸೋಲಿನ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ತುಮಕೂರು, (ನ.23): ಜೆಡಿಎಸ್ JDS) ವರಿಷ್ಠ ಎಚ್‌ಡಿ ದೇವೇಗೌಡ (HD Devegowda) ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಸೋಲಿನ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ.

MLC Election: ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನಿಂದ ಕುಟುಂಬ ಕಲ್ಯಾಣ

ತುಮಕೂರಿನಲ್ಲಿ ಇಂದು (ನ.23) ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರ ಕುತಂತ್ರದಿಂದ ದೇವೇಗೌಡ್ರು ಸೋತರು. ಆ ಸೋಲನ್ನು ಇನ್ನೂ ತುಮಕೂರಿನ (Tumakuru) ಜನ ಮರೆತಿಲ್ಲ ಎಂದು ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more