ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ?: 'ಕೈ' ಎತ್ತಿ ಬೆಂಬಲ ಸೂಚಿಸಿದ ನಾಯಕರು

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ?: 'ಕೈ' ಎತ್ತಿ ಬೆಂಬಲ ಸೂಚಿಸಿದ ನಾಯಕರು

Published : Nov 12, 2022, 10:16 AM IST

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಕುರಿತು ಕೋಲಾರ ಜಿಲ್ಲಾ ಮುಖಂಡರು ಚರ್ಚೆ ಮಾಡಿದ್ದಾರೆ.

ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ,  ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಇದೆ. ಬಾದಾಮಿಗೆ ಗುಡ್‌ ಬೈ ಹೇಳಿ ಅವರು, ಎಲ್ಲಿಂದ ಕಣಕ್ಕೆ ಇಳಿಯುತ್ತಾರೆ ಎಂಬ ಚರ್ಚೆ ನಡೆದಿದೆ. ಈ ನಡುವೆ ಕೋಲಾರದಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ ಮಾಡಿದ್ದಾರೆ ಕೈ ನಾಯಕರು. ನಿನ್ನೆ ಈ ಕುರಿತು ಕೋಲಾರದಲ್ಲಿ ಕಾಂಗ್ರೆಸ್ ಸಭೆ ನಡೆಸಿದ್ದು, ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌, ಶಾಸಕ ಶ್ರೀನಿವಾಸ ಗೌಡ ಎನ್‌.ಎಸ್‌ ನಾರಾಯಣಸ್ವಾಮಿ ಸೇರಿ ಹಲವು ಮುಖಂಡರು ಭಾಗಿಯಾಗಿದ್ದರು. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ  ಕೈ ಎತ್ತಿ ಎಲ್ಲರೂ ಬೆಂಬಲ ಘೋಷಣೆ ಮಾಡಿದ್ದಾರೆ.

ಪ್ರತಿಮೆಗೆ ಸರ್ಕಾರದ ಹಣ ಬೇಡ ಎಂದು ಮೊದಲೇ ಹೇಳಿದ್ದೆ: ಡಿಕೆಶಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more