Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Congress: ಯಾರಿಗೆ ಸಿಗುತ್ತೆ ಅರಮನೆ ನಗರಿಯ ಕಾಂಗ್ರೆಸ್ ಟಿಕೆಟ್..? ಯತೀಂದ್ರ ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಡ !

Published : Feb 22, 2024, 12:08 PM IST

ಯತೀಂದ್ರ ಸ್ಪರ್ಧೆ ವಿಚಾರದಲ್ಲಿ ಒಂದು ಕಾಲು ಹಿಂದಿಟ್ಟ ಸಿದ್ದರಾಮಯ್ಯ
‘ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಬೇಡ’
‘ಬಿಜೆಪಿ, ಜೆಡಿಎಸ್ ಮೈತ್ರಿ ಆಗದಿದ್ದರೆ ಯತೀಂದ್ರಗೆ ಗೆಲುವಿನ ಚಾನ್ಸ್ ಜಾಸ್ತಿ’

ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಹಂಚಿಕೆಯೇ ಭಾರೀ ತಲೆನೋವಾಗಿದೆ. ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್(Congress) ನಾಯಕರು ಸಭೆ ನಡೆಸಿದ್ರು. ಒಂದೆಡೆ ಹಳೇ ಮೈಸೂರು(Mysore) ಭಾಗದ ಒಕ್ಕಲಿಗರಿಗೆ ಸಿಎಂ, ಡಿಸಿಎಂ ಟಾಸ್ಕ್ ನೀಡಿದ್ರೆ, ಇನ್ನೊಂದೆಡೆ ಖರ್ಗೆಯೇ ಮತ್ತೆ ಕಲಬರಗಿಯಿಂದ ಸ್ಪರ್ಧಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಖರ್ಗೆ ನಿರಾಕರಿಸಿದ್ದು, ಅವರ ಬದಲು ಅವರ ಕುಟುಂಬಸ್ಥರನ್ನೇ ಕಣಕ್ಕಿಳಿಸಿ ಎಂದು ಶಾಸಕರು ಒತ್ತಾಯಿಸಿದ್ದಾರೆ. ಯತೀಂದ್ರ(Yathindra) ಸ್ಪರ್ಧೆಗೆ ಸಿದ್ದರಾಮಯ್ಯ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಆದ್ರೆ ಬೆಂಬಲಿಗರ ಮಾತನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಬಿಜೆಪಿ(BJP)-ಜೆಡಿಎಸ್(Jds) ಮೈತ್ರಿ ಯತೀಂದ್ರ ಪಾಲಿಗೆ ಮುಳ್ಳಾಗುವ ಸಾಧ್ಯತೆ ಇದೆ. ಈಗ ಚುನಾವಣೆಗೆ ಸ್ಪರ್ಧಿಸುವ ರಿಸ್ಕ್ ಬೇಡ. ಪರಿಸ್ಥಿತಿ ನಾವು ಅಂದು ಕೊಂಡ ರೀತಿಯಲ್ಲಿ ಇಲ್ಲ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Samajwadi Party: 5 ಪ್ರಮುಖ ರಾಜ್ಯಗಳಲ್ಲಿ ಮೈತ್ರಿ ಫೇಲ್.. ಉತ್ತರ ಪ್ರದೇಶದಲ್ಲಿ I.N.D.I.A. ಸಕ್ಸಸ್ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more