Aug 23, 2020, 8:06 PM IST
ನವದೆಹಲಿ, (ಆ.23): ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ನಾಯಕತ್ವದ ಬದಲಾವಣೆಗೆ ಆಗ್ರಹಿಸಿದೆ. ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ.
ಕಾಂಗ್ರೆಸ್‌ನಲ್ಲಿ ಶುರುವಾಗುತ್ತಿದೆ ಬದಲಾವಣೆಯ ಪರ್ವ: 23 ಮಂದಿ ಹಿರಿಯ ನಾಯಕರಿಗೆ ಗೇಟ್ ಪಾಸ್?
ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಗಾಂಧಿಯೇತರರಿಗೆ ಅಧ್ಯಕ್ಷಗಿರಿ ಸಿಗುತ್ತಾ ಎನ್ನುವ ಕುತೂಹಲ ಮೂಡಿಸಿದೆ.