ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

Published : Sep 22, 2021, 08:17 PM IST

ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಹಳಿಯಾಳ (ಉ.ಕ), (ಸೆ.22): ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಜೆಡಿಎಸ್‌ ಸೇರುವ ಒಲವು ತೋರಿದ್ರಾ ಕಾಂಗ್ರೆಸ್ ಹಿರಿಯ ನಾಯಕ? ತೋಟದ ಮನೆಯಲ್ಲಿ ಮಹತ್ವದ ಚರ್ಚೆ

ಎಂಎಲ್‌ಸಿ ಎಸ್.ಎಲ್.ಘೋಟ್ನೇಕರ್ ತಮ್ಮ ರಾಜಕೀಯ ಗುರು ಆರ್.ವಿ.ದೇಶಪಾಂಡೆ ವಿರುದ್ಧವೇ ಸೆಡ್ಡು ಹೊಡೆದು ಕಳೆದೊಂದು ತಿಂಗಳಿಂದ ಟಿಕೇಟ್‌ಗಾಗಿ ಬಹಿರಂಗವಾಗಿಯೇ ಪೈಪೋಟಿ ನಡೆಸಿದ್ದಾರೆ.  ಆದರೆ, ಇದೀಗ ಘೋಟ್ನೇಕರ್ ವಿರುದ್ಧ ಸ್ವಕ್ಷೇತ್ರದಲ್ಲಿ ಅವರದ್ದೇ ಸಮುದಾಯದ ನಾಯಕರು ತಿರುಗಿಬಿದ್ದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!