ಬೈ ಎಲೆಕ್ಷನ್‌: ಸಿದ್ದು ವಿರುದ್ಧ ತಂತ್ರ ರೂಪಿಸಿದ್ದ ಡಿಕೆಶಿಗೆ ಆರಂಭದಲ್ಲಿಯೇ ವಿಘ್ನ

ಬೈ ಎಲೆಕ್ಷನ್‌: ಸಿದ್ದು ವಿರುದ್ಧ ತಂತ್ರ ರೂಪಿಸಿದ್ದ ಡಿಕೆಶಿಗೆ ಆರಂಭದಲ್ಲಿಯೇ ವಿಘ್ನ

Published : Nov 12, 2019, 04:23 PM IST

ಬೆಂಗಳೂರಿನ ಯಶವಂತಪುರ ಕ್ಷೇತ್ರಕ್ಕೆ ತಮ್ಮ ಬೆಂಬಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜಾತಿ ಕಾರ್ಡ್ ಪ್ರಯೋಗಿಸಿದ್ದ  ಡಿಕೆ ಶಿವಕುಮಾರ್‌ಗೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ.

ಬೆಂಗಳೂರು, (ನ.12): ಬೆಂಗಳೂರಿನ ಯಶವಂತಪುರ ಕ್ಷೇತ್ರಕ್ಕೆ ತಮ್ಮ ಬೆಂಬಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜಾತಿ ಕಾರ್ಡ್ ಪ್ರಯೋಗಿಸಿದ್ದ  ಡಿಕೆ ಶಿವಕುಮಾರ್‌ಗೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ.

ಡಿಕೆಶಿ ನೇತೃತ್ವದ ಸಭೆ ಅಂತ್ಯ: ಯಶವಂತಪುರ ಕ್ಷೇತ್ರಕ್ಕೆ ಅಚ್ಚರಿ ಹೆಸರು

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಬೆಂಬಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದೆಂದು ಡಿಕೆಶಿ ಒಕ್ಕಲಿಗ ಕಾರ್ಡ್  ಬಳಿಸಿದ್ದರು. ಇದರ ಬಗ್ಗೆ ಕಾಂಗ್ರೆಸ್ ಒಕ್ಕಲಿಗರ ಸಭೆ ನಡೆಸಿದ್ದು, ಓರ್ವ ನಾಯಕನ ಹೆಸರು ಸಹ ಅಂತಿಮಗೊಳಿಸಲಾಗಿತ್ತು.

 ಆದ್ರೆ, ಉಪಚುನಾವಣೆಯ ಆರಂಭದಲ್ಲಿಯೇ ಟ್ರಬಲ್ ಶೂಟರ್ ರಾಜಕೀಯ ದಾಳ ಠುಸ್ ಆಗಿದೆ. ಏನಿದು ಡಿಕೆಶಿ ರಾಜಕೀಯ ದಾಳ..? ವಿಡಿಯೋನಲ್ಲಿ ನೋಡಿ..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!