ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಪ್ರದೀಪ್‌ ಈಶ್ವರ್‌ ಗುಡುಗು

ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಪ್ರದೀಪ್‌ ಈಶ್ವರ್‌ ಗುಡುಗು

Published : Jan 14, 2024, 08:30 PM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು (ಜ.14): ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಅನಂತಕುಮಾರ್ ಹೆಗಡೆ ಮೈಂಡ್ ಯುವರ್ ಟಂಗ್, ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ? ಹಿಂದೂ ಧರ್ಮನ ನಿಮ್ಮ ಅಪ್ಪನ ಮನೆ ಆಸ್ತಿ ತರಹ ಆಡ್ತಿದ್ದೀರಲ್ಲವಾ? ನಾಲಗೆ ಕಂಟ್ರೋಲ್ ನಲ್ಲಿ ಇಟ್ಕೊಳ್ಳಿ ಹೆಗಡೆಯವರೇ. ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿಗಿರಿ ಕಳೆದುಕೊಂಡರು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದಾರೆ. ಮನ್ ಕಿ ಬಾತ್ ಜೊತೆಗೆ ಕಾಮ್ ಕಿ ಬಾತ್ ಮಾತಾಡೋಣ ಬನ್ನಿ. ನಾವೂ ಹಿಂದೂ ಧರ್ಮದವರೇ, ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ. ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡ್ತೇವೆ. ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ ಎಂದು ಸವಾಲು ಹಾಕಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more