'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

Published : Apr 25, 2022, 04:12 PM IST

ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ. 

PSI Recruitment Scam ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ ನೋಟಿಸ್

ನೀವೇನು ಕತ್ತೆ ಕಾಯ್ತಿದ್ದೀರಾ? ಕಡ್ಲೆಪುರಿ ತಿನ್ನುತ್ತಿದ್ದೀರಾ? ಆರೋಪಿ ಮೇಲೆ ಯಾಕೆ ಎಫ್‌ಐಆರ್ ಮಾಡಿಲ್ಲ. ಇಡೀ ಇಲಾಖೆ ಇದರಲ್ಲಿ ಶಾಮೀಲಾಗಿದೆ ಎಂದು ತಿಳಿಯಬಹುದಾ? ಈ ಪಕರಣದಲ್ಲಿ ಶಾಮೀಲಾಗಿರುವರು ಯಾರು? ಯಾಕೆ ಅವರನ್ನು ವಿಚಾರಣೆ ನಡೆಸಿಲ್ಲ. ನೇಮಕಾತಿ ಮುಖ್ಯಸ್ಥರೇ ಗೃಹ ಸಚಿವರು. ಇಲ್ಲಿಯವರೆಗೆ ಅವರನ್ನು ಯಾಕೆ ವಿಚಾರಣೆಗೆ ಕರೆದಿಲ್ಲ ಎಂದು ಪ್ರಶ್ನಿಸಿದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more