'PSI Scam ನಾನು ಮಾತನಾಡಿದ್ದಕ್ಕೆ ಬೆಳಕಿಗೆ ಬಂತು, ಸುಮ್ನೇ ಇದ್ದಿದ್ರೆ ಮುಚ್ಚಿ ಹಾಕ್ತಿದ್ರು'

'PSI Scam ನಾನು ಮಾತನಾಡಿದ್ದಕ್ಕೆ ಬೆಳಕಿಗೆ ಬಂತು, ಸುಮ್ನೇ ಇದ್ದಿದ್ರೆ ಮುಚ್ಚಿ ಹಾಕ್ತಿದ್ರು'

Published : Jul 05, 2022, 05:14 PM IST

545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನ ಸಿಐಡಿ ಬಂಧಿಸಿದೆ. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೆ ಭಾರೀ ಸದ್ದು ಮಾಡುತ್ತಿದೆ.

ಹುಬ್ಬಳ್ಳಿ, (ಜುಲೈ.05):545 ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನ ಸಿಐಡಿ ಬಂಧಿಸಿದೆ. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೆ ಭಾರೀ ಸದ್ದು ಮಾಡುತ್ತಿದೆ.ಹೊಸ ತಿರುವುಪಡೆದುಕೊಳ್ಳುತ್ತಿದೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?

ಇನ್ನು ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್, ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಅಮೃತ್​ ಪೌಲ್​ ಬಂಧನದ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಆರೋಪಗಳನ್ನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೂಡ ಪ್ರಮುಖ ಆರೋಪಗಳನ್ನ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more