Jan 15, 2022, 7:16 PM IST
ಬೆಂಗಳೂರು, (ಜ.15): ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೋನಾ ಸೋಂಕು ತಗುಲಿದೆ.
Mekedatu Padayatra: ಏನೇ ಬಂದರೂ ಹೋರಾಟ ನಿಲ್ಲಿಸಬೇಡಿ: ಮಲ್ಲಿಕಾರ್ಜುನ ಖರ್ಗೆ
ಇದರ ಬೆನ್ನಲ್ಲೇ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಸೋಂಕು ದೃಢಪಟ್ಟಿದೆ. ಇವರು ಸಹ ಪಾದಉಆತ್ರೆಯಲ್ಲಿ ಪಾಲ್ಗೊಂಡಿದ್ದರು. ಇದೀಗ ಇವರ ಸಂಪರ್ಕಕ್ಕೆ ಬಂದ ನಾಯಕರು, ಕಾರ್ಯರ್ತರಿಗೆ ಆತಂಕ ಶುರುವಾಗಿದೆ.