ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್‌ಗೆ ಜಮೀರ್ ಅಹ್ಮದ್ ಖಾನ್ ಡಿಚ್ಚಿ

ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್‌ಗೆ ಜಮೀರ್ ಅಹ್ಮದ್ ಖಾನ್ ಡಿಚ್ಚಿ

Published : Jun 19, 2021, 04:25 PM IST

ನಾಯಕತ್ವ ಬದಲಾವಣೆ ವಿಚಾರಕ್ಕೆ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಾಕ್ ವಾರ್ ಶುರುವಾಗಿದೆ.

ಬೆಂಗಳೂರು, (ಜೂನ್.19): ನಾಯಕತ್ವ ಬದಲಾವಣೆ ವಿಚಾರಕ್ಕೆ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಾಕ್ ವಾರ್ ಶುರುವಾಗಿದೆ.

ಬಿಜೆಪಿ ಆಯ್ತು ಈಗ ಕಾಂಗ್ರೆಸ್ ಸರದಿ, ಜಮೀರ್‌ಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಕೆಶಿ

ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಕೊಟ್ಟ ಎಚ್ಚರಿಕೆಗೆ ಶಾಸಕ ಜಮೀರ್ ಅಹ್ಮದ್‌ ಖಾನ್ ತಿರುಗೇಟು ಕೊಟ್ಟಿದ್ದಾರೆ. ಹಾಗಾದ್ರೆ ಜಮೀರ್ ಹೇಳಿದ್ದೇನು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!