'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

'ಕೈ' ಶಾಸಕರಿಗೆ ಸಮೀಕ್ಷೆ ತಳಮಳ: ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ ಎಂದ ಸಿಎಂ

Published : Jun 03, 2024, 11:48 AM ISTUpdated : Jun 03, 2024, 11:49 AM IST

ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್ ಶಾಸಕರಲ್ಲಿ ಆತಂಕ
ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ
ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ

ಕಾಂಗ್ರೆಸ್ ಪಾಳಯದಲ್ಲಿ ಎಕ್ಸಿಟ್ ಪೋಲ್ ಭವಿಷ್ಯ(Exit polls result) ಸಂಚಲನವನ್ನು ಸೃಷ್ಟಿಸಿದಂತೆ ಕಾಣುತ್ತಿದೆ. ಲೋಕಸಭೆ ಎಕ್ಸಿಟ್ ಪೋಲ್ ಬಳಿಕ ಕಾಂಗ್ರೆಸ್(Congress) ಶಾಸಕರಲ್ಲಿ ಆತಂಕ ಶುರುವಾಗಿದ್ದು, ಮತ್ತೆ ಬಿಜೆಪಿ(BJP) ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ಸಂಕಷ್ಟ ಎಂಬ ಭೀತಿ ಎದುರಾಗಿದೆಯಂತೆ. ಹೀಗಾಗಿ ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ ನೀಡಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಶಾಸಕರಿಗೆ ಸಿಎಂ(Siddaramaiah), ಡಿಸಿಎಂ(DK Shivakumar) ಧೈರ್ಯವನ್ನು ಹೇಳಿದ್ದಾರಂತೆ. ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಹೇಳಿದ್ದಾರಂತೆ. ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್‌ಗೆ 14ರಿಂದ 18 ಸ್ಥಾನ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡಂಕಿ ದಾಟುತ್ತೇವೆ. ನಾವು ಮಾಹಿತಿ ತರಿಸಿಕೊಂಡಿದ್ದೇವೆ, ಡೋಂಟ್ ವರಿ ಎಂದು ಸಿಎಂ ಹೇಳಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಎಸ್ ಆರ್ ಪಾಟೀಲ್‌ ಪರ ದಿಂಗಾಲೇಶ್ವರ ಶ್ರೀ ಲಾಬಿ: ಶ್ರೀಗಳ 'ರಾಜಕೀಯ' ಆಡಿ‌ಯೋ ಸದ್ಯ ವೈರಲ್‌!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more