ಬಿಎಸ್‌ವೈ ಪುತ್ರನ ಮಣಿಸಲು ಮತ್ತೊಬ್ಬ ಮಾಜಿ ಸಿಎಂ ಮಗನ ಅಖಾಡಕ್ಕಿಳಿಸುತ್ತಾ 'ಕೈ' ?

ಬಿಎಸ್‌ವೈ ಪುತ್ರನ ಮಣಿಸಲು ಮತ್ತೊಬ್ಬ ಮಾಜಿ ಸಿಎಂ ಮಗನ ಅಖಾಡಕ್ಕಿಳಿಸುತ್ತಾ 'ಕೈ' ?

Published : Aug 22, 2023, 12:23 PM IST

ಲೋಕಸಭೆ ಸೀಟು ಗೆಲ್ಲಲು ಶಿವಮೊಗ್ಗದಲ್ಲೂ ಆಪರೇಷನ್ ಹಸ್ತ..?
ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪಗೆ ಕಾಂಗ್ರೆಸ್ ಗಾಳ..?
ಕಾಂಗ್ರೆಸ್‌ಗೆ ಕರೆತಂದು ಲೋಕಸಭೆ ಟಿಕೆಟ್ ನೀಡವ ಬಗ್ಗೆ ಚರ್ಚೆ 

ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಈಗಿನಿಂದಲೇ ತಯಾರಿ ಆರಂಭಿಸಿದೆ. ಗೆಲ್ಲಬೇಕಾದ ಕ್ಷೇತ್ರಗಳನ್ನು ಗುರುತಿಸಿ ರಣತಂತ್ರ ರೂಪಿಸುತ್ತಿದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‌(Congress) ಅಭ್ಯರ್ಥಿಗಳನ್ನು ಸಿದ್ಧ ಮಾಡಿಕೊಳ್ಳುತ್ತಿದೆ. ಇದರ ಜೊತೆಗೆ ಶಿವಮೊಗ್ಗ ಲೋಕಸಭಾ(Loksabha) ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲ್ಯಾನ್‌ ಮಾಡಿಕೊಂಡಿದೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರನನ್ನು ಮಣಿಸಲು ಮತ್ತೊಬ್ಬ ಮಾಜಿ ಸಿಎಂ ಪುತ್ರನನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆ ಇದೆ. ಇನ್ನೂ ಬೆಳಗಾವಿಯಲ್ಲಿ(Belagavi) ವಿಧಾನಸಭೆ ಬಳಿಕ ಲೋಕಸಭೆಯಲ್ಲೂ ದಿಗ್ವಿಜಯಕ್ಕೆ ಪ್ಲಾನ್ ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಗೆಲುವಿನ ಕಹಳೆ ಮೊಳಗಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಇಲ್ಲಿಯೂ ಆಪರೇಷನ್ ಹಸ್ತ ನಡೆಯಬಹುದು ಎನ್ನಲಾಗ್ತಿದೆ.ಇಲ್ಲಿನ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯಲು ಪ್ಲ್ಯಾನ್‌ ಮಾಡಲಾಗುತ್ತಿದೆ. ತುಮಕೂರಿನಲ್ಲಿ ತಮ್ಮ ನಾಯಕರಿಗೆ ಟಿಕೆಟ್‌ ಕೊಡಿಸಲು ನಾಕಯರು ಒತ್ತಾಡ ಹೇರುತ್ತಿದ್ದು, ಇದನ್ನು ವಶಕ್ಕೆ ಪಡೆಯಲು ಕಾಂಗ್ರೆಸ್‌ ಸಿದ್ಧತೆ ನಡೆಸುತ್ತಿದೆ. ತುಮಕೂರಿನಲ್ಲೂ ಆಪರೇಷನ್‌ ಹಸ್ತ ನಡೆಯುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ: 2023ರ ಚೆಸ್ ವಿಶ್ವಕಪ್‌ಗೆ ಭಾರತೀಯ ಪ್ರಜ್ಞಾನಂದ ಎಂಟ್ರಿ: ಹಿಸ್ಟರಿ ಬ್ರೇಕ್ ಮಾಡಿದ 18ರ ಪ್ರಜ್ಞಾನಂದ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more