Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Published : May 28, 2024, 12:11 PM ISTUpdated : May 28, 2024, 12:12 PM IST

 ಕಾಂಗ್ರೆಸ್ ಕೇಡರ್ ಪಾರ್ಟಿ ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’ ಪ್ಲಾನ್ ರೂಪಿಸಲಾಗಿದೆ.
 

ತಳಮಟ್ಟದಿಂದ ಪಕ್ಷ ಸಂಘಟನೆಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ. ಕಾಂಗ್ರೆಸ್  (Congress) ಪಕ್ಷ ಸಂಘಟನೆಗೆ ಹೊಸ ಕಾಯಕಲ್ಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D K Shivakumar) ಮುಂದಾಗಿದ್ದಾರೆ. ಕಾಂಗ್ರೆಸ್ ಕೇಡರ್ ಪಾರ್ಟಿ(Congress Cadre Party) ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’(Congress family) ಪ್ಲಾನ್ ರೂಪಿಸಲಾಗಿದೆ. ಜೂನ್ 1 ರಂದು ಪಕ್ಷದ ಪದಾಧಿಕಾರಿಗಳ ಸಭೆಯನ್ನು ಡಿಕೆಶಿ ಕರೆದಿದ್ದು, ಕಾಂಗ್ರೆಸ್ ಕುಟುಂಬ ಕಾರ್ಯಕ್ರಮದ ಬಗ್ಗೆ ವಿವರವಾದ ಮಾಹಿತಿ ನೀಡಲಿದ್ದಾರೆ ಎಂದು ತಿಳಿದಿಬಂದಿದೆ. 
 
 ಈ ಪ್ಲ್ಯಾನ್‌ನಲ್ಲಿ ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕಿದೆ. ಆ ಬೂತ್ ಹಳ್ಳಿಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ. ಜೊತೆಗೆ ಯಾವುದೇ ತೀರ್ಮಾನ ಮಾಡಬೇಕು ಎಂದರೂ ಸಹ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕಿದೆ. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು ಅನ್ನೋದು ಡಿಕೆಶಿ ಹಾಗೂ ಮುಖಂಡರ ನಿಲುವಾಗಿದೆ.  ದೊಡ್ಡ ನಾಯಕರಾದರೂ ಸಹ ಜವಾಬ್ದಾರಿಯಿಂದ ಕಾಂಗ್ರೆಸ್ ಕುಟುಂಬ ಬೆಳೆಸಬೇಕು ಎಂದು ನಿರ್ಧಾರ ಮಾಡಲಾಗಿದ್ದು, ತಿಂಗಳಿಗೊಮ್ಮೆ ಸಿಎಂ ಅವರಿಂದ ಕಾರ್ಯಕರ್ತರ ಭೇಟಿ ಸಹ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more