ಬಿಬಿಎಂಪಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಆಡಳಿತಾರೂಢ ಬಿಜೆಪಿಯ ಲೋಪಗಳನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಮೂಲಭೂತ ಸೌಕರ್ಯಗಳ ಬಗ್ಗೆ ನಿರಂತರ ಹೋರಾಟ ನಡೆಸುತ್ತಿದೆ.
ಬೆಂಗಳೂರು (ಜು. 17): ಬಿಬಿಎಂಪಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಆಡಳಿತಾರೂಢ ಬಿಜೆಪಿಯ ಲೋಪಗಳನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಮೂಲಭೂತ ಸೌಕರ್ಯಗಳ ಬಗ್ಗೆ ನಿರಂತರ ಹೋರಾಟ ನಡೆಸುತ್ತಿದೆ. ಪ್ರತಿ ವಾರ್ಡ್‌ನಲ್ಲೂ ಜನ ಸಂಪರ್ಕ ಸಭೆ ನಡೆಸಲು ಚಿಂತನೆ ನಡೆಸಿದೆ. ಹಂತ ಹಂತವಾಗಿ ಜನರಿಗೆ ಹತ್ತಿರವಾಗಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ.