ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!

ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!

Published : Dec 24, 2025, 12:19 PM IST

ಕರುನಾಡ ಯುದ್ಧಕಾಂಡ.. ಅಧಿನಾಯಕನ ಮಹಾಮೌನ ರಹಸ್ಯ..! ರಾಹುಲ್ ಗಾಂಧಿ ಅಖಾಡಕ್ಕೆ ಚೆಂಡೆಸೆದ್ದೇಕೆ ಗೊತ್ತಾ ಸಿದ್ದು..? ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿಕೆ ಪಟ್ಟ ಭವಿಷ್ಯ..! ಹುಕುಂ ಹಣಾಹಣಿ ರಾಗಾ ಹಿಂದಡಿ.. ಏನದು ಇಂದ್ರಪ್ರಸ್ಥ ಮಿಸ್ಟರಿ..?

ಕರುನಾಡ ಯುದ್ಧಕಾಂಡ.. ಅಧಿನಾಯಕನ ಮಹಾಮೌನ ರಹಸ್ಯ..!  ರಾಹುಲ್ ಗಾಂಧಿ ಅಖಾಡಕ್ಕೆ ಚೆಂಡೆಸೆದ್ದೇಕೆ ಗೊತ್ತಾ ಸಿದ್ದು..? ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿಕೆ ಪಟ್ಟ ಭವಿಷ್ಯ..! ಹುಕುಂ ಹಣಾಹಣಿ ರಾಗಾ ಹಿಂದಡಿ.. ಏನದು ಇಂದ್ರಪ್ರಸ್ಥ ಮಿಸ್ಟರಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ರಾಹುಕಾಲ ರಹಸ್ಯ. ಅಗ್ನಿ ಪರೀಕ್ಷೆಯ ಅಡಗತ್ತರಿಯಲ್ಲಿ ‘ಕೈ’ ಅಧಿನಾಯಕ..! ಸಿದ್ದು ಸಿಂಹಾಸನ ರಕ್ಷಿಸುತ್ತಾ ರಾಗಾ ಶಕ್ತಿಯ ನಂಬಿಕೆ.? ಬೆಂಕಿ ಬಂಡೆಗೆ ರಗಡ್ ರಾಹುಲ್ ಮನಗೆಲ್ಲೋ ಅಗ್ನಿಪರೀಕ್ಷೆ.! ಪಟ್ಟದ ಕನಸು ಬೆನ್ನಟ್ಟಿ ಹೊರಟ ಕನಕಾಧಿಪತಿ..! ಬಂಡೆಗೆ ಕೃಪೆ  ತೋರುತ್ತಾರಾ ಕಾಂಗ್ರೆಸ್ ಯುವರಾಜ..? ಟಗರು ಮಹಾಬಲಕ್ಕೆ ಮನಸೋತಿರೋದ್ಯಾಕೆ ರಾಹುಲ್ ಗಾಂಧಿ..?

ಇದು  ಕರ್ನಾಟಕ ಕುರ್ಚಿ ಕಾಳಗದಲ್ಲಿ ‘ಕೈ’ ಯುವರಾಜನ ಮಹಾಮೌನದ ರಹಸ್ಯ. ಹಾಗಿದ್ರೆ ಟಗರು ಕೊಡ್ತಿರೋ ಆ ಸಂದೇಶ ಏನು..? ಸಿಂಹಾಸನ ಸಮರಕ್ಕೆ ಆ ಸಂದೇಶ ಕೊಡ್ತಿರೋ ಟ್ವಿಸ್ಟ್ ಎಂಥದ್ದು. ಪಟ್ಟ ಯುದ್ಧದಲ್ಲಿ ತಮ್ಮ ಪಟ್ಟನ್ನ ಮತ್ತಷ್ಟು ಬಿಗಿಗೊಳಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಅದೊಂದು ಕಾರ್ಯಕ್ರಮದ ಉದ್ಘಾಟನೆ ಬಗ್ಗೆ ಮಾತನಾಡೋ ಮೂಲಕ ಈಗಲೂ ನಾನೆ ಸಿಎಂ.. ಮುಂದೆಯೂ ನಾನೇ ಸಿಎಂ ಅನ್ನೋ ಸಂದೇಶವನ್ನ ಮತ್ತೊಮ್ಮೆ ರವಾನಿಸಿದ್ದಾರೆ. ಸಿಂಹಾಸನ ಸಮರ ವಿಕೋಪಕ್ಕೆ ಹೋಗ್ತಿರೋ ಈ ಸಂದರ್ಭದಲ್ಲಿ ಸಿದ್ದು ಹಾಗೂ ಡಿಕೆ ಇಬ್ಬರೂ ತಮ್ಮದೇ ರೀತಿಯಲ್ಲಿ ಕದನಕ್ಕೆ ಸಜ್ಜಾಗ್ತಾಯಿದ್ದಾರೆ. ದಿನಗಳು ಉರುಳುತ್ತಿವೆ.

ಪಟ್ಟದ ಕಾದಾಟ ವಿಕೋಪಕ್ಕೆ ಹೋಗ್ತಿದೆ.. ಬಿಹಾರ ಚುನಾವಣೆ ಬೆನ್ನಲ್ಲೆ ಇದು ಮತ್ತೊಂದು ಹಂತಕ್ಕೆ ಹೋದ್ರು ಅಚ್ಚರಿಯಿಲ್ಲ.. ಹೀಗಾಗಿ ವರುಣಾಧಿಪತಿ ಹಾಗೂ ಕನಕಾಧಿಪತಿ ಮಧ್ಯೆಯ ಸಮರಾಭ್ಯಾಸವೂ ಜೋರಾಗಿದೆ. ಯೆಸ್, ರಾಹುಲ್ ಗಾಂಧಿ ಅಹಿಂದ, ಒಬಿಸಿ ಅಸ್ತ್ರವನ್ನ ರಾಷ್ಟ್ರಾದ್ಯಂತ ಝಳಪಿಸೊ ಲೆಕ್ಕಾಚಾರದಲ್ಲಿದ್ದಾರೆ. ಅದ್ರಲ್ಲಿಯೂ ಪ್ರಸ್ತುತ ಕಾಂಗ್ರೆಸ್ ಅಧಿಕಾರದಲ್ಲಿರೋ ಮೂರು ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯ ಅವರೊಬ್ಬರೇ ಒಬಿಸಿ ಸಮುದಾಯಕ್ಕೆ ಸೇರಿರೋರು. ಹೀಗಾಗಿ ಅವರನ್ನ ಕೆಳಗಿಳಿಸಿ ಡಿಕೆಗೆ ಪಟ್ಟ ಕಟ್ಟಿದ್ರೆ, ರಾಹುಲ್ ಗಾಂಧಿಯವರ ನಡೆಯೇ ಬೇರೆ, ನುಡಿಯೇ ಬೇರೆ ಅನ್ನೋ ರಾಂಗ್ ಮೆಸೇಜ್ ಪಾಸ್ ಆಗುತ್ತೆ. ಆದ್ರೆ ಇಷ್ಟೆಲ್ಲಾ ಆಗ್ತಾಯಿದ್ರು ಛಲಬಿಡದೇ ತಮ್ಮ ಪ್ರಯತ್ನವನ್ನ ಮುಂದುವರೆಸಿದ್ದಾರೆ ಡಿ.ಕೆ.ಶಿವಕುಮಾರ್.

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more