ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

Published : Jul 04, 2023, 10:29 AM IST

ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆಯುವುದು ಅನುಮಾನ ಎನ್ನಲಾಗ್ತಿದೆ.
 

ಬೆಂಗಳೂರು: ಕಾಂಗ್ರೆಸ್‌ ಚುನಾವಣೆ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿಯ ಕೆಲವು ಜನ ವಿರೋಧಿ ಕಾಯ್ದೆಗಳನ್ನು ಅಧಿಕಾರಕ್ಕೆ ಬಂದ ಬಳಿಕ ವಾಪಸ್ ಪಡೆಯುವುದಾಗಿ ಹೇಳಿತ್ತು. ಆದ್ರೆ ಇದೀಗ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ನಿರ್ಧಾರಕ್ಕೆ ತಾತ್ಕಾಲಿಕ ಬ್ರೇಕ್‌ ಹಾಕಿದೆ. ಹೌದು, ಈ ಅಧಿವೇಶನದಲ್ಲಿ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆಯುವುದು ಅನುಮಾನ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಇರುವ ಹಿನ್ನೆಲೆ ಕಾಂಗ್ರೆಸ್‌ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ಸೂಚನೆ ಮೇರೆಗೆ ಸದ್ಯಕ್ಕೆ ಕಾಂಗ್ರೆಸ್ ಈ ನಿರ್ಧಾರಕ್ಕೆ ಬಂದಿದೆ.  

ಇದನ್ನೂ ವೀಕ್ಷಿಸಿ:  ಸಾಕ್ಷಿ ಮುಂದಿಟ್ರೂ ಆರೋಪಗಳನ್ನು ಒಪ್ಪದ ಅಜಿತ್‌ ರೈ: ದಾಳಿಗೂ ಮುನ್ನವೇ ಸಿಕ್ಕಿತ್ತಾ ಸೂಚನೆ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more