ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ

ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ

Published : Jul 22, 2021, 03:31 PM IST

ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ,  ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

ಬೆಂಗಳೂರು, (ಜು.22): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಸ್ವತಃ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಆದ್ರೆ, ಮುಂದಿನ ಸಿಎಂ ಯಾರು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.

ನಾಯಕತ್ವ ಬದಲಾವಣೆ ಮಧ್ಯೆ ಶ್ರೀರಾಮುಲು ಕನಸು ನನಸಾಗುವ ಸಮಯ ಬಂತಾ?

ಇನ್ನು ಈ ಬಗ್ಗೆ ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ,  ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!