ಉಚ್ಚಾಟಿತ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ಕಾಂಗ್ರೆಸ್‌ ಬಾಗಿಲು ಕೂಡಾ ಬಂದ್

ಉಚ್ಚಾಟಿತ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ಕಾಂಗ್ರೆಸ್‌ ಬಾಗಿಲು ಕೂಡಾ ಬಂದ್

Published : Dec 09, 2022, 09:16 PM IST

ಗುಬ್ಬಿ ಶಾಸಕ ಕಾಂಗ್ರೇಸ್ ಸೇರ್ಪಡೆಗೆ ಜಿಲ್ಲೆಯ ಕಾಂಗ್ರೆಸ್ ಪಾಳಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯನ್ನು ವಿರೋಧಿಸಿ ದಶಕಂಠ ರಾವಣ ಪೊಸ್ಟರ್ ಬಿಡುಗಡೆ ಮಾಡಲಾಗಿದೆ.

ತುಮಕೂರು(ಡಿ.9): ಗುಬ್ಬಿ ಶಾಸಕ ಕಾಂಗ್ರೇಸ್ ಸೇರ್ಪಡೆಗೆ ಜಿಲ್ಲೆಯ ಕಾಂಗ್ರೆಸ್ ಪಾಳಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯನ್ನು ವಿರೋಧಿಸಿ ದಶಕಂಠ ರಾವಣ ಪೊಸ್ಟರ್ ಬಿಡುಗಡೆ ಮಾಡಲಾಗಿದೆ. ಮಾನವೂ ಇಲ್ಲದ ಮೌಲ್ಯವೂ ಇಲ್ಲದ ಹತ್ತು ಮುಖದ ರಾಜಕಾರಣಿ. ಮುಖವಾಡ ಕಳಚೋಣ ಬನ್ನಿ ಎಂದು  ಈ ಪೋಸ್ಟರ್ ನಲ್ಲಿ ಬರೆಯಲಾಗಿದೆ.  ಗುಬ್ಬಿ ತಾಲೂಕು ಕಾಂಗ್ರೆಸ್ ಘಟಕ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಂಡಾಯದ ಎಚ್ಚರಿಕೆ ನೀಡಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more