'ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಅಂಥ ಕರಿಬೇಕಾ' ಸರ್ಕಾರಕ್ಕೆ ಸಿದ್ದು ದಾಖಲೆ ಪಂಚ್!

'ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಅಂಥ ಕರಿಬೇಕಾ' ಸರ್ಕಾರಕ್ಕೆ ಸಿದ್ದು ದಾಖಲೆ ಪಂಚ್!

Published : Jul 23, 2020, 03:17 PM ISTUpdated : Jul 23, 2020, 03:19 PM IST

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುಡುಗು/ ಲೆಕ್ಕ ಕೊಡಿ ಎಂದು ಕೇಳಿದ ಕಾಂಗ್ರೆಸ್/ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ/ ಕೊರೋನಾ ವಸ್ತು ಖರೀದಿಯಲ್ಲಿ ಭಾರೀ ಅವ್ಯವಹಾರವಾಗಿದೆ.

ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಅಂದೇ ಪತ್ರ ಬರೆದಿದ್ದ ಸಿದ್ದರಾಮಯ್ಯ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್‌ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅನೇಕ ವಿಚಾರಗಳನ್ನು ಹೇಳಿದ್ದಾರೆ.  ಕೋವಿಡ್ ಉಪಕರಣಗಳನ್ನು ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು ಬೆಲೆ ನೀಡಿ ಖರೀದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!