ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

Published : Mar 22, 2023, 06:46 PM IST

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

ಬೆಂಗಳೂರು (ಮಾ.22): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

ಒಬ್ಬ ಶಾಸಕಾಂಗ ಪಕ್ಷದ ನಾಯಕರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುತ್ತಾರೆ. ಆದರೆ, ಒಂದು ರಾಷ್ಟ್ರೀಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೇ ತಮಗೆ ಕ್ಷೇತ್ರ ಹುಡುಕಾಟದ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇನ್ನು ಮುಂದಿನ ಸಿಎಂ ಅಭ್ಯರ್ಥಿಗೇ ಒಂದು ಕ್ಷೇತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ. ನಾಡಿನ ಜನತೆ ಅಥವಾ ಬೇರೆಯವರು ಚರ್ಚೆ ಮಾಡುವ ಬದಲೇ, ಸ್ವತಃ ಅವರೇ  ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇದರಿಂದ ಅವರಲ್ಲಿ ಹೊಂದಾಣಿಕೆ ಕೊರತೆ ಇದೆ ಎಂಬುದು ಸ್ಪಷ್ಟವಾಗಲಿದೆ. ಆದ್ದರಿಂದ ಎಚ್ಚರಿಕೆಯಿಂದ ನಡೆ ಇಡಬೇಕು ಎಂದು ಗೊಂದಲಕ್ಕೆ ಬಿದ್ದಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more